24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಮ್ ಕೆ ಪ್ರಸಾದ್, ಗು. ಸ್ವಾ ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ, ಉಪಾಧ್ಯಕ್ಷರಾದ ದಿವಾಕರ ಸಾಲ್ಯಾನ್ ಸುರ್ಯ, ಜಯಕುಮಾರ್ ಸುರ್ಯ, ದೇವೇಂದ್ರ ಪೂಜಾರಿ ಕುದುಪುಲ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ನಿರ್ದೇಶಕರಾದ ಆದರ್ಶ್ ನೂಚಿಲ, ವಸಂತಿ ವಸಂತ ಕುತ್ರೊಟ್ಟು ಮತ್ತು ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವೀರಪ್ಪ ಪೂಜಾರಿ ಸ್ವಾಗತಿಸಿದರು. ದಿವಾಕರ ಸುರ್ಯ ವಂದಿಸಿದರು. ಮೀನಾಕ್ಷಿ ಕೆ ಭಂಡಾರಿಕೋಡಿ ನಿರೂಪಿಸಿದರು.

Related posts

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya
error: Content is protected !!