23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ ಸಿಲುಕಿದ್ದು ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೋಮ್ ಗಾರ್ಡ್ ವಸಂತ ಗೌಡ ನಿಡ್ಲೆ ಹಾಗೂ ನಿಡ್ಲೆ -ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಗಿರೀಶ್ ಗೌಡ ಬಾರಗುಡ್ಡೆ, ಕೊರಗಪ್ಪ ಗೌಡ ಪರಹಿತ್ತಿಲು, ಲಿಂಗಪ್ಪ ಗೌಡ ಕೋಲಡ್ಕ, ಚಂದ್ರಶೇಖರ ಗೌಡ ಒಂಟ್ಯಾನ, ಸೇರಿ ಮರದ ಗೆಲ್ಲನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

Related posts

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya
error: Content is protected !!