23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

ವೇಣೂರು: ಇಲ್ಲಿಯ ಬಜಿರೆ ಗ್ರಾಮದ ಬಾಡಾರು ಕೀರ್ತಿ ಮಹಲು ನಿವಾಸಿ ದಿ| ಧನಕೀರ್ತಿ ಜೈನ್ ರವರ ಪತ್ನಿ ಶ್ರೀಮತಿ ಪ್ರೇಮ ಜೈನ್ (60ವ) ರವರು ಜೂ.25 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಜಗದೀಶ್ ಜೈನ್, ವಿನಯ್ ಜೈನ್, ಪದ್ಮ ಪ್ರಸಾದ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!