ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಪ್ರಿಯಾ ಡಿಸೋಜಾ ರವರಿಗೆ ಬಿಳ್ಕೋಡುಗೆ ಸಮಾರಂಭವು ಜೂ.27ರಂದು ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜರ್ನಾದನ ಪೂಜಾರಿ ಕೊಡಂಗೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ, ಉಪವ್ಯವಸ್ಥಾಪಕರು ಸತೀಶ್ ಕೆ , ನಿರ್ದೇಶಕರಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ಕೊರಗಪ್ಪ , ದೇವಿಪ್ರಸಾದ ಶೆಟ್ಟಿ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!