September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸOಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ “ಆರೋಗ್ಯ ತಪಾಸಣಾ ಶಿಬಿರ” ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖೆಯವರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!