ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ by Suddi UdayaJune 27, 2024June 27, 2024 Share0 ಬೆಳ್ತಂಗಡಿ: ಲೋಕಸಭಾ ಚುನಾವಣಾ ನಿಮಿತ್ತ ಕಾರ್ಕಳದ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಕದ್ರಿ ಅವರು ಮತ್ತೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಲು ಮರು ನೇಮಕಗೊಂಡಿದ್ದಾರೆ. Share this:PostPrintEmailTweetWhatsApp