July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

ಬೆಳ್ತಂಗಡಿ: ಲೋಕಸಭಾ ಚುನಾವಣಾ ನಿಮಿತ್ತ ಕಾರ್ಕಳದ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಕದ್ರಿ ಅವರು ಮತ್ತೆ ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಲು ಮರು ನೇಮಕಗೊಂಡಿದ್ದಾರೆ.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!