23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗು ಪದವಿ ಪೂರ್ವ ಕಾಲೇಜಿಗಳಿಗೆ ಜೂ.28ರಂದು ನಾಳೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!