24.6 C
ಪುತ್ತೂರು, ಬೆಳ್ತಂಗಡಿ
May 18, 2025
ಪ್ರಮುಖ ಸುದ್ದಿ

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿ ಜೆ ಪಿ (NDA) ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ಇಂದು ದೆಹಲಿಯಲ್ಲಿ ಭಾರತೀಯ ಯುವ ಕಾಂಗ್ರೆಸ್ ನಿಂದ ಸಂಸತ್ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದರು

ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು, ನೇತೃತ್ವ ವಹಿಸಿದ್ದರು ಕರ್ನಾಟಕದಿಂದಲೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳು ಪದಾಧಿಕಾರಿಗಳು ಭಾಗಿಯಾಗಿದ್ದು ದಕ್ಷಿಣ ಕನ್ನಡ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಮುಲ್ಕಿ ಬ್ಲಾಕ್ ಅಧ್ಯಕ್ಷ ಅಶೋಕ್ ಪೂಜಾರ್ , ಬೆಳ್ತಂಗಡಿ ಬ್ಲಾಕ್ ಅಧ್ಯಕ್ಷ SK ಹಕೀಮ್ ಕೊಕ್ಕಡ ಇತರರು ಭಾಗವಹಿಸಿದ್ದರು

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!