April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ.

ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ.

ಮೃತರು ಪತ್ನಿ ಶ್ರೀಮತಿ ವಾರಿಜ, ಪುತ್ರ ನಾಗೇಶ, ಪುತ್ರಿ ಲಾವಣ್ಯ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya
error: Content is protected !!