April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿರುತ್ತದೆ. ದಾಖಲಾತಿ ಅರ್ಜಿಯು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ, ಹಾಗೂ ತಾಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

ಪೂರಕ ದಾಖಲೆಗಳು: ಕಛೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸುವುದು. ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(5 ವರ್ಷ ಮೀರಿರಬಾರದು), ಆಧಾರ್ ಕಾರ್ಡಿನ ಪ್ರತಿ, ರೇಷನ್ ಕಾರ್ಡ್, ಹಿಂದಿನ ವರ್ಷದ ಅಂಕಪಟ್ಟಿ, ತಂದೆ/ತಾಯಿಯ ಆಧಾರ್ ಪ್ರತಿ, ಬ್ಯಾಂಕ್ ಖಾತೆ ಪ್ರತಿ ಮತ್ತು 4 ಪಾಸ್‌ಪೋರ್ಟ್ ಸೈಜ್ ಫೋಟೊ ಲಗತ್ತಿಸುವುದು. ದಾಖಲಾತಿ ಅರ್ಜಿಯು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ:08256-233528

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya
error: Content is protected !!