September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಯಿಂದ ಹನಿಗೋಳಗಾಗುವ ಮನೆ, ರಸ್ತೆ, ಆವರಣ ಗೋಡೆ,ಗಾಳಿ ಮಳೆಗೆ ಬೀಳುವ ಸಂಭವ ವಿರುವ ಮರ ವಿದ್ಯುತ್ ಕಂಬ ವಿದ್ಯುತ್ ವಯರ್ ನ ಮೇಲೆ ಮರದ ಕೊಂಬೆ ಗಳಿದ್ದಲ್ಲಿ ಪಟ್ಟಣ ಪಂಚಾಯತ್ ಸಹಾಯವಾಣಿ 8867053341 ಕರೆ ಮಾಡಲು ಮುಖ್ಯಧಿಕಾರಿಯವರು ತಿಳಿಸಿರುತ್ತಾರೆ.

Related posts

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya
error: Content is protected !!