September 6, 2026
ಜಿಲ್ಲಾ ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ.28ರಂದು ನಾಳೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya
error: Content is protected !!