24.3 C
ಪುತ್ತೂರು, ಬೆಳ್ತಂಗಡಿ
May 20, 2025
ತಾಲೂಕು ಸುದ್ದಿ

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ‌ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು

Related posts

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!