24.7 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಸಮಸ್ಯೆ

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು.

Related posts

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya
error: Content is protected !!