ಸವಣಾಲು: 2023-24 ನೇ ಸಾಲಿನ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ 110 ಅಂಕಗಳನ್ನು ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ.