23.5 C
ಪುತ್ತೂರು, ಬೆಳ್ತಂಗಡಿ
April 4, 2025
ನಿಧನ

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

ಶಿಬಾಜೆ: ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ಎಂಬಲ್ಲಿ ಜೂ.27 ಗುರುವಾರ ಸಂಜೆ ನಡೆದಿದೆ.

ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿ.
ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದರಿಂದ ಅದನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿ ನೀರಿನಲ್ಲಿದ್ದ ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿದ್ದಾಳೆ. .
ಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಯುವತಿ ಕೊಕ್ಕಡ ಸಾಯಿ ಮೆಡಿಕಲ್ ನಲ್ಲಿ ಉದ್ಯೋಗದಲ್ಲಿ ಇದ್ದಳು.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿ ತಂದೆ, ತಾಯಿ, ಹಾಗೂ ತಂಗಿಯನ್ನು ಅಗಲಿದ್ದಾರೆ.

Related posts

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!