24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಬಿ. ಕ್ರಾಸ್ ನಲ್ಲಿ ನಡೆದಿದೆ.

ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!