September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya
error: Content is protected !!