April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

ಬಂದಾರು: ಮಳೆಯ ಪರಿಣಾಮ ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳೋಡಿ ಸೇತುವೆ ಬಳಿ ಇಳಿಜಾರು
ರಸ್ತೆ ಬದಿಯ ಎತ್ತರದ ಧರೆ ಜೂ.26 ರಂದು ರಾತ್ರಿ ರಸ್ತೆ ಮಧ್ಯೆ ಕುಸಿದಿದ್ದು ಗುರುವಾರ ಬೆಳಿಗ್ಗೆ ವಾಹನ ಸಂಚಾರಕ್ಕೆ. ಕೆಲ ಹೊತ್ತು ಅಡಚಣೆ ಉಂಟಾಯಿತು.


ಬಳಿಕ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿ ಇದೀಗ ಜೆಸಿಬಿ ಹಿಟಾಚಿಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya
error: Content is protected !!