April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

ಬಂದಾರು: ಬಂದಾರು ಗೋಡಾನ್ ಬಳಿಯ ಹುಕ್ರಪ್ಪ ರವರ ಮನೆಯ ಮೇಲೆ ಧರೆ ಕುಸಿದು ಬಿದ್ದು ಸಾವಿರಾರು ರೂಪಾಯಿಗಳ ನಷ್ಟ ಸಂಭವಿಸಿದ ಘಟನೆ ಜೂ.27 ರಂದು ನಡೆದಿದೆ.


ಮನೆ ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದಾರು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದು, ಬೆಳಗ್ಗಿನಿಂದ ಹಿಟಾಚಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ.

ವರದಿ: ಮುಹಮ್ಮದ್ ಬಂದಾರು

Related posts

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya
error: Content is protected !!