September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಗಾಯನ ತರಗತಿ ಆರಂಭವಾಯಿತು.

ಸಂಗೀತ ಶಿಕ್ಷಕಿಯಾಗಿ ಶ್ರೀದೇವಿ ಧರ್ಮಸ್ಥಳ ಇವರು ಆಗಮಿಸಿದ್ದು, ಶೈಕ್ಷಣಿಕ ಚಟುವಟಿಕೆಯಾಗಿ ನಿರಂತರ ತರಗತಿಯನ್ನು ನಡೆಸಲಿದ್ದಾರೆ. ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ರವರು ಸಂಗೀತ ಶಿಕ್ಷಕಿಯವರನ್ನು ಪರಿಚಯಿಸಿ ಸ್ವಾಗತಿಸಿದರು. ತರಗತಿಯ ಉಸ್ತುವಾರಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ವಂದಿಸಿದರು.

Related posts

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya
error: Content is protected !!