March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

ಬೆಳ್ತಂಗಡಿ ದುರ್ಗಾ ಟೆಕ್ಸ್ ಟೈಲ್ಸ್ ನ ಮಾಲಕ ರಾಜುರಾಮ್ ದೇವರಾಮ್ ಶಿರ್ವಿ ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಡೆಸುತ್ತಿದ್ದ ರಾಜುರಾಮ್ ಅವರು ಇತ್ತೀಚೆಗೆ ರಾಜಸ್ಥಾನಕ್ಕೆ ಊರಿಗೆ ತೆರಳಿದ್ದರು. ಕಳೆದ ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗೆ ದನ ಅಡ್ಡ ಬಂದು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ತಂದೆ,ತಾಯಿ, ಪತ್ನಿ,ಸಣ್ಣ ಮಗು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ರಾಜುರಾಮ್ ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ಅವರ ಸಂಬಂಧಿ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya
error: Content is protected !!