27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ತೇಜಸ್ವಿ ನಾರಾಯಣ ಅಖಿಲ ಭಾರತ ಮಟ್ಟದಲ್ಲಿ 47ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ದೇಶದ ಏಳು ಅತ್ಯುನ್ನತ ಐಸರ್ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ದೇಶದ ಪ್ರತಿಷ್ಠಿತ MMTC ಬೆಂಗಳೂರು ಹಾಗೂ ಎಲ್.ಎಲ್.ಆರ್.ಜಿ ಮದ್ರಾಸ್‌ನಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಗಳಿಸಿದ್ದಾರೆ.

ಅರಸಿನಮಕ್ಕಿಯ ಕೋಡ್ಯಡ್ಕ ತಂದೆ ಉದಯ ಶಂಕರ್ ಕೆ. ತಾಯಿ ಅಂಜಲಿ ದಂಪತಿ ಪುತ್ರ.

Related posts

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!