May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!