27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡು ವಾರಿಸುದಾರರು ಬಿಡುಗಡೆ ಮಾಡಿಸದ ಚೆವರ್‌ಲೆಟ್ ಎಂಜಾಯ್ ಕಾರು ನಂಬ್ರ ಕೆಎ 20 ಝಡ್ 5766 ನೇದನ್ನು ನ್ಯಾಯಾಲಯದ ಆದೇಶದಂತೆ ಜು.01 ರಂದು ಸಂಜೆ 04-00 ಗಂಟೆಗೆ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂಬುದಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ತಿಳಿಸಿದ್ದಾರೆ.

Related posts

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
error: Content is protected !!