ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ by Suddi UdayaJune 28, 2024June 28, 2024 Share0 ಬೆಳ್ತಂಗಡಿ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫಸಲ್ ಭಿಮಾ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನವಾಗಿದ್ದು ಎಲ್ಲಾ ರೈತ ಬಾಂಧವರು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟನೆ ತಿಳಿಸಿದೆ. Share this:PostPrintEmailTweetWhatsApp