25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ:ಜೂ‌.28: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ಸಂಘಟಿಸಿದ್ದು ಸಾರ್ವಜನಿಕರು ವಿದ್ಯಾರ್ಥಿಗಳು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
error: Content is protected !!