April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ನಾಮನಿರ್ದೇಶಿತ ಸದಸ್ಯರ ವಿವರಗಳು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ (ಕುಟ್ಟಪ್ಪ)ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನ ಸಂಚಾಲಕರಾದ ,ವೆಂಕಣ್ಣ ಕೊಯ್ಯುರು,ತಾಲೂಕು ಕಾಂಗ್ರೆಸ್ ಇಂಟಕ್ ನಗರ ಸಮಿತಿಯ ಅಧ್ಯಕ್ಷರಾದ ನವೀನ್ ಗೌಡ ಸವಣಾಲು, ಕಡಿರುದ್ಯಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ವನಿತಾ ಎಮ್ ಸಾಲಿಯಾನ್, ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ವೀರೇಂದ್ರ ಕುಮಾರ್ ಜೈನ್ ರಾಜಪಾದೆ ತಾಲೂಕು ಕೊರಗ ಸಮುದಾಯ ಸಮಿತಿಯ ಮಾಜಿ ಕಾರ್ಯದರ್ಶಿ ಶ್ರೀಮತಿ ಸವಿತಾ ಕೊರಗ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್‌ ರಶೀದ್ ಕಕ್ಕಿಂಜೆ, ವೇಣೂರು ಕಂಬಳ ಸಮಿತಿಯ ಉಪಾಧ್ಯಕ್ಷರು ನಿಟ್ಟಡೆ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ರೋಯ್ ಸ್ಟೀವನ್ ಮೋನಿಸ್ ಇವರುಗಳನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಇವರುಗಳ ಹೆಸರನ್ನು ಶಿಫಾರಸ್ಸು ಮಾಡಿದ್ದರು.

Related posts

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya
error: Content is protected !!