28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ.

ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯ ಜಯಾನಂದ ಗೌಡ, ಇಂಜಿನಿಯರ್ ಮಹವೀರ ಅರಿಗ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya
error: Content is protected !!