27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ವಿಶ್ಚ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್, ಕರುಣಾಕರ ಶಿಶಿಲ, ಶಿಶಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ಸಂದೀಪ್ ಶಿಶಿಲ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

Related posts

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya
error: Content is protected !!