23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

ಬೆಳ್ತಂಗಡಿ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Related posts

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya
error: Content is protected !!