September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಜೂ.28) ನಡೆದಿದೆ.

ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದೆ. ಎರಡೂ ಬಸ್ ನ ಮುಂಭಾಗ ಜಖಂಗೊಂಡಿದೆ. ಖಾಸಗಿ ಬಸ್ಸು ಚಾಲಕ ಗಾಯಾಗೊಂಡಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya
error: Content is protected !!