ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳಲ್ಲಿ ಒಂದಾದ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಲ್ಲೊಂದಾದ ಯಕ್ಷಗಾನವನ್ನು ನಡೆಸಿಕೊಡಲಿರುವ ಉಜಿರೆ ಎಸ್.ಡಿ.ಎಮ್ ಕಲಾ ಕೇಂದ್ರದ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ದೀಪ ಪ್ರಜ್ವಲಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಕಲಾ ಕೇಂದ್ರದ ಸಂಯೋಜಕರಾದ ತೃಪ್ತ ಕುಮಾರ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಕಿರಣ್ ರಾಜ್ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!