30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು ಜೂ.27 ರಂದು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ (ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ) ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು (ಜೂ.29) ಅಭಿನಂದಿಸಿದರು. ವಿದ್ಯಾರ್ಥಿಗೆ ಕಲಾಶಿಕ್ಷಕ ಯಶ್ವಿತ್ ತರಬೇತಿ ನೀಡಿದ್ದರು.

Related posts

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
error: Content is protected !!