24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಕಾಪಿನಡ್ಕ ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ.

ಅಸೋಸಿಯೇಶನ್ ಮಹಾಸಭೆ ನಿಕಟಪೂರ್ವ ಅಧ್ಯಕ್ಷ ಚೆನ್ನಕೇಶವ ಅಧ್ಯಕ್ಷತೆಯಲ್ಲಿ ಅಸೋಸಿಯೇಶನ್ ಸಭಾಂಗಣದಲ್ಲಿ ಜರುಗಿತು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ರವಿ ಪೂಜಾರಿಯವರು ಶ್ರೀಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya
error: Content is protected !!