24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲೆಂಜಿಲೋಡಿ, ಅಯೋಧ್ಯ ನಗರ ಭಾಗದಲ್ಲಿ ಕಳೆದ 1 ತಿಂಗಳುಗಳಿಂದ ವಿದ್ಯುತ್ ಸರಿಯಾಗಿ ಸರಬರಾಜು ಆಗದೆ ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.. ಕರೆಂಟ್ ಹೋದರೆ 2 -2 ದಿನ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ, ಗಣೇಶ್ ಲಾಯಿಲ ಇವರು ಪತ್ರ ಮುಖೇನ ಮನವಿ ಸಲ್ಲಿಸಿದರು.

Related posts

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!