37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

ಶಿಬಾಜೆ : ಇಲ್ಲಿಯ ಬುರ್ಗುಳದಲ್ಲಿ ಜೂ. 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿಯವರ ಮನೆಗೆ ಹಾಗೂ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಜೂ. 28ರಂದು ಆಗಮಿಸಿ ಮಾಹಿತಿ ಪಡಕೊಂಡರು.

ಈ ಸಂದರ್ಭದಲ್ಲಿ ಕೊಕ್ಕಡ ಮೆಸ್ಕಾಂ ಜೆ ಇ (ಪ್ರಭಾರ ) ಮಂಜುನಾಥ್, ಶಿಶಿಲ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂದೀಪ್, ಶಿಬಾಜೆ ಗ್ರಾ. ಪಂ. ಉಪಾಧ್ಯಕ್ಷ ದಿನಕರ್ ಕುರುಪ್, ಕರುಣಾಕರ್ ಶಿಶಿಲ, ಬಾಲಕೃಷ್ಣ ಸಪಲ್ಯ ಉಪಸ್ಥಿತರಿದ್ದು, ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!