September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ‌ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು.

ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ ಇಲಾಖೆಗೆ,ಮೆಸ್ಕಾಂ ಇಲಾಖೆಗೆ ಸ್ಥಳೀಯರಾದ ಸಂತೋಷ್ ಪಿ ಕೋಟ್ಯಾನ್, ಜಗದೀಶ್, ರಕ್ಷಿತ್ ಮನವಿ ಸಲ್ಲಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡ, ಮೆಸ್ಕಾಂ ಇಲಾಖೆಯ ಜೆಇ ಸಂದೀಪ್ ಅವರು ಸ್ಥಳಕ್ಕೆ ಬಂದು ಸ್ಥಳ ವಿಕ್ಷೀಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.

ಇಂದು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ಖಾಸಿಂ ಮತ್ತು ತಂಡದಿಂದ ನಡೆಯುತ್ತಿದೆ.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya
error: Content is protected !!