ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು by Suddi UdayaJune 29, 2024June 29, 2024 Share0 ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡ ರವರ ಮನೆಯ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು (ಜೂ. 29)ರಂದು ಬೆಳಗ್ಗೆ ನಡೆದಿದೆ. ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಬರುತ್ತಿರುವ ಸಂದರ್ಭ ಈ ಘಟನೆ ಸಂಭವಿಸಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ. Share this:PostPrintEmailTweetWhatsApp