September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡ ರವರ ಮನೆಯ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು (ಜೂ. 29)ರಂದು ಬೆಳಗ್ಗೆ ನಡೆದಿದೆ.

ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಬರುತ್ತಿರುವ ಸಂದರ್ಭ ಈ ಘಟನೆ ಸಂಭವಿಸಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!