April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

ಉಜಿರೆ : ಉಜಿರೆ ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ(35ವ)ರವರು ನಾಪತ್ತೆಯಾದ ಘಟನೆ ಜೂ.27ರಂದು ನಡೆದಿದೆ.

ಉಜಿರೆಯಲ್ಲಿ ಆಟೋ ಚಾಲಕ ವೃತ್ತಿ ಮಾಡಿಕೊಂಡಿದ್ದ ಇವರು ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಜೂ.27 ರಂದು ಬೆಳಿಗ್ಗೆ ಆಟೋದೊಂದಿಗೆ ಮನೆಯಿಂದ ಹೋದ ಇವರು ವಾಪಸ್ ಮನೆಗೆ ಬಂದಿಲ್ಲ. ಇವರನ್ನು ಯಾರಾದರೂ ನೋಡಿದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya
error: Content is protected !!