32.2 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಪ್ರಮುಖ ಸುದ್ದಿ

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

ಉಜಿರೆ:: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾದ. ಘಟನೆಯಲ್ಲಿ ಬೆಂಝ್ ಕಾರು ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಸಾವನ್ನಪ್ಪಿರುವುದಾಗಿ ಜೂ.29ರಂದು ವರದಿಯಾಗಿದೆ.

ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್ ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಯಾಗಿದ್ದು, ಇಂದು ಬೆಳಗ್ಗೆ. ಅಲ್ಲಿಗೆ ಹೋಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya
error: Content is protected !!