25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನಲ್ಲಿ 30 ಜನ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ 200 ಲೀಟ‌ರ್ ನೀರಿನ ಟ್ಯಾಂಕ್ ಮತ್ತು 15 ಜನ ವಿಕಲ ಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ಜೂ. 28 ರಂದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತ ಕಜೆ, ಸದಸ್ಯರಾದ ನಿತ್ಯಾನಂದ ರೈ, ಹರೀಶ್ ಕೊಯ್ದ, ಲಲಿತಾಕ್ಷಿ, ಕುಸುಮ ಬಿ, ಮೀನಾಕ್ಷಿ ಕೆ, ಮಮತಾ, ಪ್ರೇಮ ಬಿ.ಎಸ್ ಹಾಗೂ ಕಾರ್ಯದರ್ಶಿ ಹೊನ್ನಪ್ಪರವರು ಮತ್ತು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!