24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

ಉಜಿರೆ: ಆಟೋ ಚಾಲಕರಾಗಿದ್ದ ಮಾಚಾರು ನಿವಾಸಿ ಸುಧಾಕರ್ (35) ನಾಪತ್ತೆಯಾಗಿದ್ದು ಇಂದು (ಜೂ. 29) ಬಜೆಗೋಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಜೂ. 28ರಂದು ಬೆಳಗ್ಗೆ ಆಟೋ ಹಿಡಿದುಕೊಂಡು ಮನೆಯಿಂದ ಹೊರಟವರು ಮತ್ತೆ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಸದ್ಯ ಇವರ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Related posts

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!