ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಉಜಿರೆ ಉಪವಿಭಾಗದ ಸ‍.ಕಾ. ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್, ಶಿಬಾಜೆ ಗ್ರಾ. ಪಂ. ಮಾಜಿ ಅಧ್ಯಕ್ಷ ರತೀಶ್ ಗೌಡ, ಉಪಾಧ್ಯಕ್ಷ ದಿನಕರ ಕುರುಪ್, ಶಿಶಿಲ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂದೀಪ್, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತುಟ, ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya
error: Content is protected !!