March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

ಬೆಳ್ತಂಗಡಿ:ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಬೆಳ್ತಂಗಡಿ ಪಿನಾಕಿ ಸಭಾ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಸುಬ್ರಹ್ಮಣ್ಯ ಅಗರ್ತ, ಡಾ.ದಯಾಕರ್ ಎಂ.ಎಂ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸೀತರಾಮ್ ಬೆಳಾಲು ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ,ಗಣೇಶ್ ಗೌಡ, ನಾರಾಯಣ ಗೌಡ ಕೊಳಂಬೆಉಪಸ್ಥಿತರಿದ್ದರು.

Related posts

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya
error: Content is protected !!