22.8 C
ಪುತ್ತೂರು, ಬೆಳ್ತಂಗಡಿ
April 4, 2025
ಚಿತ್ರ ವರದಿನಿಧನ

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

ಕೇಂದ್ರದ ಮಾಜಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಅವರ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ರವರು ಸಂತಾಪ ಸೂಚಿಸಿದರು.

Related posts

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya
error: Content is protected !!