April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

ಮಡಂತ್ಯಾರು:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಮಿತಿ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿಯಾಗಿ ಸಚಿನ್ ಸುವರ್ಣ ಕೋಡ್ಲಕ್ಕೆ, ಉಪಾಧ್ಯಕ್ಷರಾಗಿ ಸುಕೇಶ್ ಕುಲಾಲ್ ಸಾಲುಮರ, ಶಂಕರ್ ಶೆಟ್ಟಿ ಸೋಣಂದೂರು, ಜೊತೆಕಾರ್ಯದರ್ಶಿಯಾಗಿ ಸಚಿನ್ ಅಲ್ಬುಡ,ಕೋಶಾಧಿಕಾರಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆಯಾಗಿದ್ದಾರೆ.

Related posts

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
error: Content is protected !!