24.8 C
ಪುತ್ತೂರು, ಬೆಳ್ತಂಗಡಿ
April 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ.

ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸೆಬಲ್ ಆಗಿ ಬಂದು ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ.ಆಗಿ ಪದೋನ್ನತಿ ಹೊಂದಿದ್ದಾರೆ.

ಸುಮಾರು 28 ವರ್ಷಗಳ ಸೇವಾವಧಿಯಲ್ಲಿ ಅವರು ತಮ್ಮ ಸೇವೆಯ ಮೂಲಕ ಸಾರ್ವಜನಿಕ ವಲಯದಿಂದ ಮೆಚ್ಚು ಗೆ ಗಳಿಸಿದರು. ಇವರು ಬೆಳ್ತಂಗಡಿ ಕೆಲ್ಲಗುತ್ತು ಧರ್ಣಪ್ಪ ಗೌಡ ಮತ್ತು ಶಾಂತ ದಂಪತಿ ಪುತ್ರ.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
error: Content is protected !!